ಕರ್ನಾಟಕದಲ್ಲೊಂದು ಅಚ್ಚರಿ ಘಟನೆ ; 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ ಮಹಿಳೆ..!By kannadanewsnow0720/07/2024 8:27 AM KARNATAKA 1 Min Read ರಬಕವಿ-ಬನಹಟ್ಟಿ: 12 ಕಾಲ್ಬೆರಳುಗಳು ಮತ್ತು 13 ಕೈ ಬೆರಳುಗಳ ನವಜಾತ ಶಿಶುವೊಂದು ಜನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಸನ್‌ಶೈನ್ ಮಲ್ಪಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ.…