INDIA BREAKING : ಕೊಲ್ಕತ್ತಾದ ಹೋಟೆಲ್ ನಲ್ಲಿ ಅಗ್ನಿ ಅವಘಡ: 14 ಮಂದಿ ಸಾವು | FirebreaksBy ಗೋಪಾಲ್ ಎನ್ INDIA 1 Min Read ಕೊಲ್ಕತ್ತಾ: ಕೇಂದ್ರ ಕೋಲ್ಕತ್ತಾದ ಫಾಲ್ಪಟ್ಟಿ ಮಚುವಾ ಬಳಿಯ ಹೋಟೆಲ್ ನಲ್ಲಿ ಮಂಗಳವಾರ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.…