INDIA BREAKING: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 17 ಕಾರ್ಮಿಕರ ದುರ್ಮರಣBy ಗೋಪಾಲ್ ಎನ್ INDIA 1 Min Read ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ವೆಂಬಕೋಟೈ ಬಳಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು (ಭಾನುವಾರ) ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…