KARNATAKA ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, 2 ಜೊತೆ ಸಮವಸ್ತ್ರ ವಿತರಣೆ!By kannadanewsnow5729/05/2024 KARNATAKA 1 Min Read ಬೆಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ…