Browsing: 24 ಗಂಟೆಯೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಮತ್ತು ವಾರ್ಡ್‍ಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಸಮಸ್ಯೆ ಉದ್ಭವಿಸಿದಲ್ಲಿ 24 ಗಂಟೆಗಳೊಳಗಾಗಿ ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು…