KARNATAKA ಉದ್ಯೋಗ ವಾರ್ತೆ : 364 `ಭೂಮಾಪಕ’, 2,500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನBy kannadanewsnow5710/04/2024 KARNATAKA 2 Mins Read ಬೆಂಗಳೂರು : ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಹುದ್ದೆಗಳು ಹಾಗೂ ಬಿಎಂಟಿಸಿಯಲ್ಲಿ ಖಾಲಿ ಇರುವಂತ 2500 ನಿರ್ವಾಹಕರ…