KARNATAKA BIG NEWS : `ಗೃಹಲಕ್ಷ್ಮಿ’ ಯೋಜನೆಯಡಿ ಈವರೆಗೆ 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ರೂ. ಧನಸಹಾಯ!By kannadanewsnow5709/11/2024 5:46 AM KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಒಟ್ಟು 1.22 ಕೋಟಿ ಮಹಿಳೆಯರು ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ…