INDIA BREAKING: ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ: ಮೂವರು ಭಾರತೀಯರ ಸಾವುBy ಗೋಪಾಲ್ ಎನ್ INDIA 1 Min Read ನವದೆಹಲಿ:ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದು, ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಬುಧವಾರ ತಿಳಿಸಿದೆ. ಏಪ್ರಿಲ್…