INDIA ರಾಜಸ್ಥಾನದಲ್ಲಿ 30 ವರ್ಷದ ಶಂಕಿತ ಪಾಕಿಸ್ತಾನಿ ಗೂಢಚಾರನ ಬಂಧನ | Pakistani spy detainedBy ಗೋಪಾಲ್ ಎನ್ INDIA 1 Min Read ನವದೆಹಲಿ: ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ರಾಜಸ್ಥಾನದ ಜೈಸಲ್ಮೇರ್ನಲ್ಲಿ ಮಿಲಿಟರಿ ಗುಪ್ತಚರ (ಎಂಐ) ವಶಕ್ಕೆ ತೆಗೆದುಕೊಂಡು ನಂತರ ಕೊಟ್ವಾಲಿ ಪೊಲೀಸರಿಗೆ ಹಸ್ತಾಂತರಿಸಿದೆ.…