KARNATAKA ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆBy ಅವಿನಾಶ್ ಆರ್ ಭೀಮಸಂದ್ರ KARNATAKA 2 Mins Read ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ದಶಕಗಳ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ. ಧಾರವಾಡದಲ್ಲಿ ಇತ್ತೀಚೆಗೆ ನಡೆದ ಬೃಹತ್ ಪ್ರತಿಭಟನೆಯ ಎಚ್ಚರಿಕೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ನಿರುದ್ಯೋಗಿಗಳಿಗೆ ಭರ್ಜರಿ…