Browsing: 31-12-2025 – Significance of Vaikuntha Ekadashi

“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು…