INDIA BREAKING:ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ನಾಲ್ವರು ನಕ್ಸಲರ ಹತ್ಯೆ | NaxalBy ಗೋಪಾಲ್ ಎನ್ INDIA 1 Min Read ನವದೆಹಲಿ:ಛತ್ತೀಸ್ಗಢದ ಅಬುಜ್ಮದ್ನಲ್ಲಿ ಶನಿವಾರ ಸಂಜೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಕನಿಷ್ಠ ನಾಲ್ವರು ನಕ್ಸಲರನ್ನು ಹತ್ಯೆಗೈದಿವೆ. ಈ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ ಜಂಟಿ…