KARNATAKA ರಾಜ್ಯ ಸರ್ಕಾರದಿಂದ `56,432’ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ !By kannadanewsnow57 KARNATAKA 2 Mins Read ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದ ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳಿಂದ ನಾನಾ ಕಾರಣಗಳಿಂದ, ವಿಶೇಷವಾಗಿ ಮೀಸಲಾತಿ ಗೊಂದಲಗಳಿಂದ…