INDIA BREAKING: ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ, 6 ಕಾರ್ಮಿಕರು ಭೀಕರ ಸಾವುBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ವಿರುಧುನಗರ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ, ಸಾಯಿನಾಥ್ ಫೈರ್ವರ್ಕ್ಸ್ನಲ್ಲಿ ಬೆಳಿಗ್ಗೆ ಕಾರ್ಮಿಕರು ಪಟಾಕಿಗಳನ್ನು…