ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ದುರ್ಮರಣ….!By kannadanewsnow0712/08/2024 10:22 AM INDIA 1 Min Read ಪಾಟ್ನಾ: ಬಿಹಾರದ ಜೆಹಾನಾಬಾದ್ ಜಿಲ್ಲೆಯ ದೇವಾಲಯದಲ್ಲಿ ನಿನ್ನೆ ರಾತ್ರಿ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಭಕ್ತರು ಸಾವನ್ನಪ್ಪಿದ್ದಾರೆ. ಬಾರಾವರ್ ಬೆಟ್ಟಗಳಲ್ಲಿರುವ ಬಾಬಾ ಸಿದ್ದೇಶ್ವರ್ ನಾಥ್ ದೇವಾಲಯದಲ್ಲಿ…