KARNATAKA BREAKING : ರಾಜ್ಯದಲ್ಲಿ ಇನ್ಮುಂದೆ ‘ದ್ವೇಷ ಭಾಷಣ’ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್: ವಿಧಾನಸಭೆಯಲ್ಲಿ `ದ್ವೇಷ ಭಾಷಣದ ಬಿಲ್’ ಮಂಡನೆ.!By kannadanewsnow5710/12/2025 12:55 PM KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ. ಕಾನೂನು ಸಚಿವ…