KARNATAKA ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣ, ಗೈರಾದವರಿಗೆ ಏಪ್ರಿಲ್ 30ರಿಂದ ಎರಡನೇ ಪರೀಕ್ಷೆ.!By kannadanewsnow57 KARNATAKA 1 Min Read ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ವಿವಿಧ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮತ್ತೊಂದು ಅವಕಾಶ ನೀಡಿದೆ. ಏಪ್ರಿಲ್ 30ರಿಂದ ‘ಪರೀಕ್ಷೆ-2’…