KARNATAKA ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ : ಸಚಿವ ದಿನೇಶ್ ಗುಂಡೂರಾವ್By kannadanewsnow0713/12/2024 8:18 AM KARNATAKA 2 Mins Read ಬೆಳಗಾವಿ: ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳ ಕೈಗೊಳ್ಳಲಾಗುತ್ತಿದೆ…