KARNATAKA BREAKING : ನಾಗಮಂಗಲ ಗಲಭೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ : ಹಿಂದೂ ಸಂಘಟನೆ ಕಾರ್ಯಕರ್ತರು ಅರೆಸ್ಟ್!By kannadanewsnow5713/09/2024 11:42 AM KARNATAKA 1 Min Read ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಖಂಡಿಸಿ ಬೆಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಸಂಘಟನೆಯ ಗಣೇಶ ಉತ್ಸವ ಸಮಿತಿ ಬೆಂಗಳೂರಿನ…