NDA ಗೆಲುವಿನ ಬಳಿಕ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಭೂಪ….!By ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬೆರಳನ್ನು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾರೆ.…