INDIA ವಿಮಾನ ಪ್ರಯಾಣಿಕರ ಜೇಬಿಗೆ ಕತ್ತರಿ: ಏರ್ ಇಂಡಿಯಾ ಟಿಕೆಟ್ ದರ ಏರಿಕೆ ಫಿಕ್ಸ್; ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಭಾರಿ ಹೊಡೆತ!By ಗೋಪಾಲ್ ಎನ್ INDIA 1 Min Read ನವದೆಹಲಿ: ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಏರ್ ಇಂಡಿಯಾ (Air India), ಈಗ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಮಾನ ಪ್ರಯಾಣ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ವಿಮಾನ…