INDIA BREAKING: ಏರ್ ಇಂಡಿಯಾ ಹಾಂಕಾಂಗ್-ದೆಹಲಿ ವಿಮಾನದಲ್ಲಿ ತಾಂತ್ರಿಕ ದೋಷ: ಅರ್ಧದಲ್ಲೇ ವಾಪಾಸುBy ಗೋಪಾಲ್ ಎನ್ INDIA 1 Min Read ನವದೆಹಲಿ:ಹಾಂಕಾಂಗ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ಅರ್ಧದಲ್ಲೇ ವಾಪಸ್ ಕಳುಹಿಸಲಾಗಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿವೆ.…