INDIA ವಾರಕ್ಕೆ 38 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಕಡಿತಗೊಳಿಸಿದ ಏರ್ ಇಂಡಿಯಾ | Air IndiaBy ಗೋಪಾಲ್ ಎನ್ INDIA 1 Min Read ನವದೆಹಲಿ: ಜೂನ್ 21 ರಿಂದ ಜುಲೈ 15 ರವರೆಗೆ ವಾರಕ್ಕೆ 38 ಅಂತರರಾಷ್ಟ್ರೀಯ ವಿಮಾನಗಳನ್ನು ಕಡಿತಗೊಳಿಸುವುದಾಗಿ ಮತ್ತು ಮೂರು ಸಾಗರೋತ್ತರ ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ…