INDIA ವಿಮಾನಯಾನ ಸಂಸ್ಥೆಗಳಿಗೆ ಬಂಪರ್ ಕೊಡುಗೆ: ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕದಲ್ಲಿ ಶೇ. 25 ರಷ್ಟು ಕಡಿತ!By ಗೋಪಾಲ್ ಎನ್ INDIA 1 Min Read ನವದೆಹಲಿ:ಪಶ್ಚಿಮ ಏಷ್ಯಾದಲ್ಲಿ (ಇರಾನ್-ಅಮೆರಿಕ) ನಡೆಯುತ್ತಿರುವ ಯುದ್ಧದ ಕಾರ್ಮೋಡಗಳು ಮತ್ತು ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸರ್ಕಾರವು ದೊಡ್ಡ ಮಟ್ಟದ ರಿಲೀಫ್ ನೀಡಿದೆ.…