KARNATAKA ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜುBy kannadanewsnow5706/01/2024 1:47 PM KARNATAKA 1 Min Read ಬೆಂಗಳೂರು:ಕರ್ನಾಟಕದಲ್ಲಿ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ಕಾರ ಯೋಜನೆಯನ್ನು ರೂಪಿಸುತ್ತಿದೆ.ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನ ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು ತುಮಕೂರು ಬಳಿಯಲ್ಲಿ ವಿಮಾನ ನಿಲ್ದಾಣಕ್ಕೆ ತಯಾರಿ…