Browsing: ALERT : ಈ ರೋಗಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ

ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತವೆ. ಅವು ನಮ್ಮ ದೇಹದಿಂದ ವಿಷ ಮತ್ತು ತ್ಯಾಜ್ಯವನ್ನ ಹೊರಹಾಕುತ್ತವೆ. ಮೂತ್ರಪಿಂಡಗಳು ದೇಹದಲ್ಲಿನ ರಕ್ತವನ್ನು ಫಿಲ್ಟರ್ ಮಾಡುತ್ತವೆ. ತ್ಯಾಜ್ಯವನ್ನ…