Browsing: ALERT : ಪ್ರವೇಶಕ್ಕೆ ಹೋಗುವ ಮುನ್ನ ವಿದ್ಯಾರ್ಥಿಗಳೇ ಎಚ್ಚರ : ಕರ್ನಾಟಕ ಸೇರಿ ಭಾರತದ ಈ ’21 ವಿಶ್ವವಿದ್ಯಾಲಯಗಳು ನಕಲಿ’.!

ನವದೆಹಲಿ : ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ 21 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತೊಮ್ಮೆ ಬಿಡುಗಡೆ ಮಾಡಿದೆ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ…