KARNATAKA ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad HabitsBy kannadanewsnow57 KARNATAKA 2 Mins Read ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಅದಕ್ಕಾಗಿ ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆಯತ್ತ ಗಮನ ಹರಿಸುತ್ತಾರೆ. ಆದರೆ ನಮಗೆ ಅರಿವಿಲ್ಲದಂತೆಯೇ ನಾವು ಮಾಡುವ ಕೆಲವು ದೈನಂದಿನ ಸಣ್ಣಪುಟ್ಟ ತಪ್ಪುಗಳು…