KARNATAKA ALERT : ರಾಜ್ಯದಲ್ಲಿ ಬಿಸಿಲ ಅಬ್ಬರ : ಕಲಬುರಗಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನ, 12 ಜಿಲ್ಲೆಗಳಿಗೆ ‘ಹೀಟ್ವೇವ್’ ಅಲರ್ಟ್.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ವಿಪರೀತವಾಗಿದ್ದು, ಕಲಬುರಗಿ ಜಿಲ್ಲೆಯು ಅಕ್ಷರಶಃ ಕೆಂಡದಂತಾಗಿದೆ. ಬುಧವಾರ ಜಿಲ್ಲೆಯಲ್ಲಿ ದಾಖಲೆ ಮಟ್ಟದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು,…