KARNATAKA ALERT : ವಾಹನ ಸವಾರರೇ ಎಚ್ಚರ : ನೀವು ಹಾಕಿಸುತ್ತಿರುವ `ಪೆಟ್ರೋಲ್’ ಅಸಲಿಯೋ ನಕಲಿಯೋ? ಜಸ್ಟ್ ಹೀಗೆ ತಿಳಿಯಿರಿBy kannadanewsnow57 KARNATAKA 2 Mins Read ಬೆಂಗಳೂರು: ಒಂದು ಕಡೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯಿಂದಾಗಿ ಭಾರತ ಸೇರಿದಂತೆ ಜಗತ್ತಿನಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಇಷ್ಟೊಂದು ದುಬಾರಿ ಬೆಲೆ ತೆತ್ತು…