KARNATAKA ALERT : ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಟ್ರೆ ದಂಡ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!By kannadanewsnow5717/05/2025 9:58 AM KARNATAKA 1 Min Read ಮೋಟಾರು ವಾಹನಗಳ ಕಾಯ್ದೆ-1988 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪೋಷಕರು ಹಾಗೂ ವಾಹನ ಮಾಲೀಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ…