KARNATAKA ALERT : ಸಾರ್ವಜನಿಕರೇ ಎಚ್ಚರ : ಈ ರೀತಿ ‘ಡಿಜಿಟಲ್ ಅರೆಸ್ಟ್’ ವಂಚನೆಗೆ ಬಲಿಯಾಗದಿರಿ.!By kannadanewsnow57 KARNATAKA 1 Min Read ಬೆಂಗಳೂರು: ನೀವು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧೆಡೆಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದರಿಂದಲೇ ಇಂದು ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳಅಳೋದು ತಪ್ಪಿಸಿ,…