KARNATAKA ALERT : ಸಾರ್ವಜನಿಕರೇ ಎಚ್ಚರ :`ಮೊಬೈಲ್ ಟವರ್’ ಅಳವಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ.!By kannadanewsnow57 KARNATAKA 1 Min Read ಶಿವಮೊಗ್ಗ: ಖಾಲಿ ಜಾಗದಲ್ಲಿ ಮೊಬೈಲ್ ಟವರ್ ಅಳವಡಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಫೆಬ್ರವರಿ 5ರಂದು…