KARNATAKA ALERT : ಸಾರ್ವಜನಿಕರೇ ಎಚ್ಚರ : ಪಾರಿವಾಳದ ಮಲ-ಮೂತ್ರದಿಂದ ಉಸಿರಾಟದ ತೊಂದರೆ, ಗಂಭೀರ ಆರೋಗ್ಯ ಸಮಸ್ಯೆ.!By kannadanewsnow57 KARNATAKA 1 Min Read ಬೆಂಗಳೂರು : ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.…