INDIA ALERT : `ವಾಟ್ಸಪ್’ ಬಳಕೆದಾರರೇ ಎಚ್ಚರ : ಈ ಲಿಂಕ್ ಕ್ಲಿಕ್ ಮಾಡಿ 65 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ.!By kannadanewsnow5715/04/2025 9:35 AM INDIA 1 Min Read ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಹಣ ಹೂಡಿಕೆಯಿಂದ ಅಧಿಕ ಲಾಭ ಸಿಗಲಿದೆ ಎಂದು ಆಮಿಷವೊಡ್ಡಿದ ವಂಚಕ ವ್ಯಕ್ತಿಯೋರ್ವರಿಂದ ಬರೋಬ್ಬರಿ 65.51…