Browsing: ALERT : ಮನೆಯಲ್ಲಿ `ಗ್ಯಾಸ್ ಗೀಸರ್’ ಬಳಸುವವರೇ ಎಚ್ಚರ : ಅನಿಲ ಸೋರಿಕೆಯಿಂದ ಉಸಿರುಗಟ್ಟಿ ವ್ಯಕ್ತಿ ಸಾವು!

ಬೆಂಗಳೂರು: ಸ್ನಾನದ ಮನೆಯಲ್ಲಿ ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಿಂದಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಶಾಂತಿಗ್ರಾಮದ ಅರಿಶಿನಕುಂಟೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು,…