INDIA ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!By ಗೋಪಾಲ್ ಎನ್ INDIA 1 Min Read ವಾಷಿಂಗ್ಟನ್:ವಿಶ್ವ ರಾಜಕಾರಣದಲ್ಲಿ ದಶಕಗಳಿಂದ ವೈರಿಗಳಾಗಿದ್ದ ಅಮೆರಿಕ ಮತ್ತು ಇರಾನ್ ದೇಶಗಳ ನಡುವೆ ಐತಿಹಾಸಿಕ ಶಾಂತಿ ಒಪ್ಪಂದವೊಂದು (US-Iran Peace Deal) ಸಿದ್ಧಗೊಂಡಿದ್ದು, ಶೀಘ್ರದಲ್ಲೇ ಇದರ ಅಧಿಕೃತ ಘೋಷಣೆಯಾಗಲಿದೆ…