INDIA ತೈಲ ಬಿಕ್ಕಟ್ಟಿನ ನಡುವೆ ಭಾರತಕ್ಕೆ ಭಾರಿ ನೆರವು: ವೆನೆಜುವೆಲಾದಿಂದ ಬರಲಿದೆ 1.2 ಕೋಟಿ ಬ್ಯಾರೆಲ್ ಕಚ್ಚಾ ತೈಲ!By ಗೋಪಾಲ್ ಎನ್ INDIA 1 Min Read ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇರಾನ್ ಯುದ್ಧದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಭಾರತವು ದಕ್ಷಿಣ ಅಮೆರಿಕದ ರಾಷ್ಟ್ರವಾದ ವೆನೆಜುವೆಲಾದಿಂದ ಭಾರಿ ಪ್ರಮಾಣದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ.…