KARNATAKA ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದಲೇ `ಗೃಹಲಕ್ಷ್ಮೀ ಬ್ಯಾಂಕ್’ ಸ್ಥಾಪನೆ.!By kannadanewsnow5719/11/2025 5:58 AM KARNATAKA 3 Mins Read ತುಮಕೂರು: ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…