ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ಜಾರಿ : ಯುವಕರಿಗೆ ಸಿಗಲಿದೆ ಪ್ರತಿ ತಿಂಗಳು 5,000 ರೂ.!By kannadanewsnow5729/09/2024 3:37 PM INDIA 2 Mins Read ಕೇಂದ್ರ ಸರ್ಕಾರ ಯುವಜನರಿಗಾಗಿ ಹೊಸ ಯೋಜನೆಯೊಂದನ್ನು ಆರಂಭಿಸಲಿದ್ದು, ಯುವಕರಿಗೆ ಉದ್ಯೋಗ ಪಡೆಯಲು ನೆರವಾಗಲಿದೆ. ಅಲ್ಲದೆ, ಅವರಿಗೆ ಪ್ರತಿ ತಿಂಗಳು 5000 ರೂ.ವರೆಗೆ ಪರಿಹಾರ ನೀಡಲಾಗುವುದು. ಇದು ಹೊಸ…