ಶ್ರೀಸಿದ್ಧಲಿಂಗೇಶ್ವರ ಅನಾಥಾಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ!By ಅವಿನಾಶ್ ಆರ್ ಭೀಮಸಂದ್ರ KARNATAKA 2 Mins Read ತುಮಕೂರು: ಶ್ರೀಸಿದ್ಧಲಿಂಗೇಶ್ವರ ಅನಾಥಾಲಯದ ಪ್ರವೇಶಕ್ಕೆ ಅರ್ಜಿಗಳನ್ನು ದಿನಾಂಕ 02.05.2024 ರಿಂದ ದಿನಾಂಕ 15.05.2024ರವರೆಗೆ ಕೊಡಲಾಗುವುದು. ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಹೊಸದಾಗಿ 3ನೇ ತರಗತಿಯಿಂದ 6ನೇ ತರಗತಿ ಮತ್ತು…