INDIA ಗುಜರಾತ್ನ ಪೇಪರ್ ಮಿಲ್ ನಲ್ಲಿ ಅಗ್ನಿ ಅವಘಡ: ಅಗ್ನಿ ಶಾಮಕ ಕಾರ್ಯಾಚರಣೆಯಲ್ಲಿ ಸೇನೆ ಭಾಗಿ | FirebreaksBy ಗೋಪಾಲ್ ಎನ್ INDIA 1 Min Read ಸುರೇಂದ್ರನಗರ: ಗುಜರಾತ್ನ ಸುರೇಂದ್ರನಗರ ಜಿಲ್ಲೆಯ ಕಾಗದ ಕಾರ್ಖಾನೆಯಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಸಿಬ್ಬಂದಿ ಸೇರಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…