INDIA ಬಾಹ್ಯಾಕಾಶದಲ್ಲಿ ಹೊಸ ದಾಖಲೆ: ಭೂಮಿಯಿಂದ ಅತಿ ಹೆಚ್ಚು ದೂರ ಪ್ರಯಾಣಿಸಿದ ಮಾನವರು ಎಂಬ ಕೀರ್ತಿಗೆ ಪಾತ್ರರಾದ ಆರ್ಟೆಮಿಸ್-2 ಗಗನಯಾತ್ರಿಗಳು!By ಗೋಪಾಲ್ ಎನ್ INDIA 1 Min Read ವಾಷಿಂಗ್ಟನ್: ಬಾಹ್ಯಾಕಾಶ ಸಂಶೋಧನೆಯಲ್ಲಿ ನಾಸಾ (NASA) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ನಾಸಾದ ‘ಆರ್ಟೆಮಿಸ್-2’ (Artemis II) ಮಿಷನ್ನ ನಾಲ್ವರು ಗಗನಯಾತ್ರಿಗಳು ಭೂಮಿಯಿಂದ ಅತಿ ಹೆಚ್ಚು ದೂರ…