KARNATAKA ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶBy kannadanewsnow57 KARNATAKA 2 Mins Read ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಮತ್ತು ತತ್ಸಮಾನ ವೃಂದದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.…