KARNATAKA ರೈತರೇ ಗಮನಿಸಿ : ಈ ಸಂಖ್ಯೆಗೆ ಕರೆ ಮಾಡಿ ಸಂಚಾರಿ ಪಶು ಚಿಕಿತ್ಸಾ ಘಟಕಗಳ ಸದುಪಯೋಗ ಪಡೆದುಕೊಳ್ಳಿ.!By kannadanewsnow57 KARNATAKA 2 Mins Read ಗ್ರಾಮೀಣ ಪ್ರದೇಶಗಳು, ಗುಡ್ಡಗಾಡು ಸ್ಥಳಗಳು ಹಾಗೂ ಕಟ್ಟಕಡೆಯ ಗಡಿಭಾಗದ ಪ್ರದೇಶಗಳ ರೈತರ ಅನುಕೂಲಕ್ಕಾಗಿಯೇ ಸರ್ಕಾರ ಸಂಚಾರಿ ಪಶು ಚಿಕಿತ್ಸಾ ಘಟಕಗಳನ್ನು ಒದಗಿಸಿದ್ದು, ಜಿಲ್ಲೆಯ ಜಾನುವಾರು ಸಾಕಾಣಿಕೆದಾರರು ಇದರ…