KARNATAKA ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆBy kannadanewsnow57 KARNATAKA 2 Mins Read ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯಿತಿ ನೌಕರರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನ, ತುಟ್ಟಿಭತ್ಯೆ ಹಾಗೂ ಇತರ ಸೌಲಭ್ಯಗಳ ಅಧಿಕೃತ ವಿವರಗಳನ್ನು ಬಿಡುಗಡೆ ಮಾಡಿದೆ.…