KARNATAKA ಪೋಷಕರೇ ಗಮನಿಸಿ : `ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ’ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ.!By kannadanewsnow5708/04/2025 2:44 PM KARNATAKA 1 Min Read ಬಳ್ಳಾರಿ : ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ 1ನೇ ತರಗತಿಯಿಂದ 08 ನೇ ತರಗತಿಯವರೆಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ…