KARNATAKA ಸಾರ್ವಜನಿಕರೇ ಗಮನಿಸಿ : ಹಾವು ಕಚ್ಚಿದಾಗ ತಕ್ಷಣವೇ ಈ ಮುನ್ನೆಚ್ಚರಿಕೆ ವಹಿಸಿ.!By kannadanewsnow5710/04/2025 7:10 AM KARNATAKA 2 Mins Read ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ…