KARNATAKA ರಾಜ್ಯದ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರವೇಶಾವಕಾಶವು ಕೇವಲ ಪಿಯುಸಿ (P.U.C)…