KARNATAKA ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ: ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ.!By kannadanewsnow5716/01/2026 6:30 AM KARNATAKA 2 Mins Read ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ,…